ತುಮಕೂರು: ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ
ಮಧ್ಯರಾತ್ರಿ 1 ಗಂಟೆಗೆ ಸಿಟಿ ರೌಂಡ್ಸ್ ಮಾಡಿದ ಜಿಲ್ಲಾಧಿಕಾರಿ; ಎಲ್ಇಡಿ ಲೈಟಿಂಗ್ ಕಾಮಗಾರಿ ಪರಿಶೀಲನೆ Tumkurnews.in ತುಮಕೂರು: ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್ಇಡಿ ಲೈಟಿಂಗ್ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಧ್ಯರಾತ್ರಿ 1 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಎಲ್ಇಡಿ ದೀಪಗಳ ಅಳವಡಿಕೆ ಕಾರ್ಯ, ಬೆಳಕಿನ ವ್ಯವಸ್ಥೆ, ಕಾಮಗಾರಿಯ ಗುಣಮಟ್ಟ ಹಾಗೂ ವಿದ್ಯುತ್ ಸಂಪರ್ಕ ವ್ಯವಸ್ಥೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಸರ್ಕಲ್ನ ಸೌಂದರ್ಯೀಕರಣ ಹಾಗೂ […]
Continue Reading