ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಚಾಲನೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಚಾಲನೆ Tumkurnews.in ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪಶುಸಂಗೋಪನೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು. ನಗರದ ಕಾಲ್ಟೆಕ್ಸ್ ವೃತ್ತದ ಸಮೀಪ ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ನಡೆದ ಇಲಾಖೆಯ […]

Continue Reading