ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆ 

ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆ  tumkurnews.in  ತುಮಕೂರು: ತುಮಕೂರು ನಗರದ ವಿಜ್ಞಾನ ಕೇಂದ್ರದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಪ್ರಸ್ತಾವಿಕ ನುಡಿಗಳನ್ನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಸಿ.ಶಂಕರಪ್ಪ, ಇಂದು ಪ್ರಮುಖ ಮೂರು ವಿಚಾರಗಳನ್ನಿಟ್ಟುಕೊಂಡು ಈ ಸಭೆಯನ್ನು ಆಯೋಜಿಸಲಾಗಿದೆ. ತುರುವೇಕೆರೆ ತಾಲೂಕು ಕಸಬಾ ಹೋಬಳಿ ತಾಳೆಕೆರೆ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ನಾಗರಾಜು ಎಂಬುವವರ ಭೂಮಿಯನ್ನು ಲಿಖಿತ ಒಪ್ಪಂದದ ನಡುವೆಯೂ […]

Continue Reading