ನಕಲಿ ಆಹಾರ, ಔಷಧಗಳ ವಿರುದ್ಧ ಜನಜಾಗೃತಿ ಅಭಿಯಾನ
ನಕಲಿ ಆಹಾರ, ಔಷಧಗಳ ವಿರುದ್ಧ ಜನಜಾಗೃತಿ ಅಭಿಯಾನ Tumkurnews.in ತುಮಕೂರು: ಹಾಲಪ್ಪ ಪ್ರತಿಷ್ಠಾನ ತುಮಕೂರು ವತಿಯಿಂದ ಭಾರತೀಯ ವೈದ್ಯಕೀಯ ಸಂಘ (ಐಎಂಎ), ಬೀದಿಬದಿ ವ್ಯಾಪಾರಿಗಳ ಸಂಘ, ಔಷಧ ವ್ಯಾಪಾರಿಗಳ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಕಲಿ ಮತ್ತು ಕಲಬೆರಕೆ ಆಹಾರ ಹಾಗೂ ಔಷಧಗಳ ಕುರಿತು ಜನಜಾಗೃತಿ ಅಭಿಯಾನವನ್ನು ನಗರದ ಐಎಂಎ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಅಭಿಯಾನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರುಳೀಧರ ಹಾಲಪ್ಪ, ಔಷಧ ಮತ್ತು ಆಹಾರಕ್ಕೆ ನೇರ ಸಂಬಂಧವಿದೆ. ಕಲಬೆರಕೆಯಿಲ್ಲದ, ರುಚಿಕರ […]
Continue Reading