ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ

ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯಕ್ಕೆ ಖಂಡನೆ ಹೆಬ್ಬೂರು ಪೊಲೀಸ್ ಠಾಣೆ ಎದುರು ತಿಮ್ಮಸಂದ್ರ ಗ್ರಾಮಸ್ಥರ ಪ್ರತಿಭಟನೆ Tumkurnews.in ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ತಿಮ್ಮಸಂದ್ರದ ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆ ಹಿಡಿಯಲು ನಿರ್ಲಕ್ಷ ಮಾಡಿದ ಹಾಗೂ ಗ್ರಾಮಸ್ಥರ ಮೇಲೆ ದೌರ್ಜನ್ಯ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ತಿಮ್ಮಸಂದ್ರ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಹೆಬ್ಬೂರು ಪೊಲೀಸ್ ಠಾಣೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಇದೇವೇಳೆ ಅರಣ್ಯಾಧಿಕಾರಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದರು. ಹೆಬ್ಬೂರು ಹೋಬಳಿ […]

Continue Reading