ನಾಗವಲ್ಲಿಯಲ್ಲಿ ಅದ್ದೂರಿ ಗಣೇಶ ವಿಸರ್ಜನಾ ಮಹೋತ್ಸವ
ನಾಗವಲ್ಲಿಯಲ್ಲಿ ಅದ್ದೂರಿ ಗಣೇಶ ವಿಸರ್ಜನಾ ಮಹೋತ್ಸವ Tumkurnews.in ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ನಾಗವಲ್ಲಿ ಗ್ರಾಮದಲ್ಲಿ ಸುಮಾರು ಒಂದೂವರೆ ತಿಂಗಳಿನಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನೆರವೇರಿತು. ಗ್ರಾಮದ 18 ಜಾತಿ-ಜನಾಂಗದವರು ಒಗ್ಗೂಡಿ ಗಣೇಶ ಚತುರ್ಥಿಯಂದು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ಅಂದಿನಿಂದ ಪ್ರತಿದಿನ ವಿಶೇಷ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶನಿವಾರ ನಡೆದ ಗಣೇಶ ವಿಸರ್ಜನಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ವಿಶೇಷ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಅಲಂಕೃತ ವಾಹನದಲ್ಲಿ ಗಣಪತಿ […]
Continue Reading