ತುಮಕೂರು ಧಾನ್ಯ ವ್ಯಾಪಾರಿಗಳ ಸಂಘಕ್ಕೆ ಶತಮಾನೋತ್ಸವ ಸಂಭ್ರಮ: ಅ. 25ರಂದು ಹಿರಿಯ ಸದಸ್ಯರಿಗೆ ಸನ್ಮಾನ
ತುಮಕೂರು ಧಾನ್ಯ ವ್ಯಾಪಾರಿಗಳ ಸಂಘಕ್ಕೆ ಶತಮಾನೋತ್ಸವ ಸಂಭ್ರಮ: ಅ. 25ರಂದು ಹಿರಿಯ ಸದಸ್ಯರಿಗೆ ಸನ್ಮಾನ tumkurnews.in ತುಮಕೂರು: ನಗರದಧಾನ್ಯ ವ್ಯಾಪಾರಿಗಳ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಈ ತಿಂಗಳ ೨೫ರಂದು ಸಂಘದ ಶತಮಾನೋತ್ಸವ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಸಂಘದ ಬೆಳವಣಿಗೆಗೆ ಸಹಕರಿಸಿದ ಹಿರಿಯ ಸದಸ್ಯರನ್ನು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರನ್ನುಗೌರವಿಸಲಾಗುವುದು ಎಂದು ಧಾನ್ಯ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಿ.ಎಲ್. ಚಂದ್ರಕೀರ್ತಿ ತಿಳಿಸಿದರು. ಗುರುವಾರ ನಗರದ ಎಪಿಎಂಸಿ ಆವರಣದ ಸಂಘದ ಬಹುಧಾನ್ಯಸಿರಿ ಕಟ್ಟಡ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ […]
Continue Reading