ತುಮಕೂರಿನಲ್ಲಿ ಹಕ್ಕುಪತ್ರ ವಂಚಿತರಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ: ಶಾಸಕ ಜಿ.ಬಿ. ಜ್ಯೋತಿಗಣೇಶ್
ತುಮಕೂರಿನಲ್ಲಿ ಹಕ್ಕುಪತ್ರ ವಂಚಿತರಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ: ಶಾಸಕ ಜಿ.ಬಿ. ಜ್ಯೋತಿಗಣೇಶ್ Tumkurnews.in ತುಮಕೂರು: ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದರೂ ಹಕ್ಕುಪತ್ರ ಸಿಗದೆ ತೊಂದರೆ ಅನುಭವಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆ ಪ್ರಕ್ರಿಯೆ ಹಲವು ದಿನಗಳಿಂದ ನಡೆಯುತ್ತಿದೆ. ಹಕ್ಕುಪತ್ರ ಇಲ್ಲದ ಕಾರಣ […]
Continue Reading