‘ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ’

‘ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ’ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ Tumkurnews.in ತುಮಕೂರು: ಮಹರ್ಷಿ ವಾಲ್ಮೀಕಿಯವರು ತಮ್ಮ ಅದ್ಭುತ ಕಾವ್ಯಸೃಷ್ಟಿಯಾದ ರಾಮಾಯಣದ ಮೂಲಕ ಸತ್ಯ, ಧರ್ಮ, ನ್ಯಾಯ, ತ್ಯಾಗ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರುವ ಮೂಲಕ ಮಾನವ ಬದುಕಿಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ರಾಜ್ಯ ಜೆಡಿಎಸ್ ಎಸ್.ಟಿ. ಘಟಕದ ಉಪಾಧ್ಯಕ್ಷ ಸೋಲಾರ್ ಕೃಷ್ಣಮೂರ್ತಿ ಹೇಳಿದರು. ಸೋಮವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ […]

Continue Reading