ಇಂದಿರಾ ಗಾಂಧಿ ಅವರ ಜನಪರ ಆಡಳಿತ ಮತ್ತು ಸೇವೆ ಸ್ಮರಣೀಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ

ಇಂದಿರಾ ಗಾಂಧಿ ಅವರ ಜನಪರ ಆಡಳಿತ ಮತ್ತು ಸೇವೆ ಸ್ಮರಣೀಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ Tumkurnews.in ತುಮಕೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಬಡವರು, ರೈತರು, ಕಾರ್ಮಿಕರು ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದರು. ಬ್ಯಾಂಕ್‌ಗಳ ರಾಷ್ಟ್ರೀಕರಣ, ಭೂ ಸುಧಾರಣೆ ಮತ್ತು ಜೀತ ಪದ್ಧತಿ ನಿರ್ಮೂಲನೆಯಂತಹ ಕಾನೂನುಗಳ ಮೂಲಕ ಬಡವರಿಗೆ ನ್ಯಾಯ ಒದಗಿಸಲು ಶ್ರಮಿಸಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ತಿಳಿಸಿದರು. […]

Continue Reading