ಇನ್ನರ್ ವೀಲ್ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾಸ್ಪರ್ಧೆ
ಇನ್ನರ್ ವೀಲ್ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾಸ್ಪರ್ಧೆ Tumkurnews.in ತುಮಕೂರು: ಕೃತಕ ಬುದ್ಧಿಮತ್ತೆ ಪೂರಕವೋ ಅಥವಾ ಮಾರಕವೋ ಎಂಬ ವಿಷಯದ ಕುರಿತು ಇನ್ನರ್ ವೀಲ್ ಕ್ಲಬ್ ತುಮಕೂರು ವತಿಯಿಂದ ಶನಿವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಅಂತರಶಾಲಾ ಚರ್ಚಾಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಗರದ ಅನನ್ಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಲಬ್ನ ಅಧ್ಯಕ್ಷೆ ರೇಖಾ ಶಿವಕುಮಾರ್, ಚರ್ಚಾಸ್ಪರ್ಧೆಯಿಂದ ವಿದ್ಯಾರ್ಥಿಗಳಲ್ಲಿ ತಾರ್ಕಿಕ ಚಿಂತನೆ, ಆತ್ಮವಿಶ್ವಾಸ, ಮಾತುಗಾರಿಕೆ ಹಾಗೂ ಪ್ರಶ್ನಿಸುವ ಮನೋಭಾವ ಬೆಳೆಯುತ್ತದೆ. ಭಾಷಣ ಕಲೆಯೂ ವೃದ್ಧಿಯಾಗುತ್ತದೆ. […]
Continue Reading