ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರು ನಾಡು ತುಮಕೂರು
ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರುನಾಡು ತುಮಕೂರು tumkurnews.in ತುಮಕೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲೇ ಕಲ್ಪತರುನಾಡು ತುಮಕೂರಿನಲ್ಲಿ ೧೧ ದಿನಗಳ ಕಾಲ ವೈಭವೋಪೇತವಾಗಿ ಹಮ್ಮಿಕೊಂಡಿದ್ದ ತುಮಕೂರು ದಸರಾ ಅಂಗವಾಗಿ ಜಂಬೂಸವಾರಿ ಅತ್ಯಂತ ಅದ್ದೂರಿಯಾಗಿ ನಡೆಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ೧೧ ದಿನಗಳ ಕಾಲ ಅದ್ದೂರಿಯಾಗಿ ತುಮಕೂರು ದಸರಾ ಉತ್ಸವ ನಡೆದಿದ್ದು, ವಿಜಯದಶಮಿಯ ದಿನವಾದ ಇಂದು ಮೈಸೂರು ಮಾದರಿಯಲ್ಲೇ ಅಂಬಾರಿ ಹೊತ್ತ ಆನೆಯೊಂದಿಗೆ ಜಂಬೂ ಸವಾರಿ ವೈಭವಯುತವಾಗಿ ನಡೆಯಿತು. ನಗರದ ಟೌನ್ಹಾಲ್ ವೃತ್ತದಲ್ಲಿ ಉಪಮುಖ್ಯಮಂತ್ರಿ ಡಾ. […]
Continue Reading