ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು: ಸಚಿವ ಕೃಷ್ಣ ಬೈರೇಗೌಡ

ಕನ್ನಡಿಗರಿಗೆ ಐಟಿ-ಬಿಟಿ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು: ಸಚಿವ ಕೃಷ್ಣ ಬೈರೇಗೌಡ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಸರ್ಕಾರದ ಪ್ರಯತ್ನ: ಸಚಿವರ ಹೇಳಿಕೆ Tumkurnews.in ತುಮಕೂರು : ರಾಜ್ಯದ ಐಟಿ-ಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ದೊರೆಯಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, […]

Continue Reading