ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್

ಏಕೀಕರಣಕ್ಕೆ ಶ್ರಮಿಸಿದ ಮಹನೀಯರು ಸ್ಮರಣೀಯ: ಜ್ಯೋತಿಗಣೇಶ್ ನಿ. ಉಪನ್ಯಾಸಕ ರೇವಣ್ಣಸಿದ್ದಪ್ಪ ವಿರಚಿತ ರಾಜ್ಯೋತ್ಸವ ಗೀತೆಗಳ ಬಿಡುಗಡೆ Tumkurnews.in ತುಮಕೂರು: ಕರ್ನಾಟಕ ಏಕೀಕರಣಕ್ಕಾಗಿ ಹೋರಾಟ ಮಾಡಿದ ಮಹನೀಯರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ನಿವೃತ್ತ ಇಂಗ್ಲಿಷ್ ಉಪನ್ಯಾಸಕರಾದ ನಗರದ ರೇವಣ್ಣಸಿದ್ದಪ್ಪ ಅವರು ರಚಿಸಿ ಸಿದ್ಧಪಡಿಸಿದ ಕನ್ನಡ ರಾಜ್ಯೋತ್ಸವ ಗೀತೆಗಳನ್ನು ರಾಜ್ಯೋತ್ಸವದ ಅಂಗವಾಗಿ ಬಿಡುಗಡೆ ಮಾಡಲಾಯಿತು. ನಗರದ ವಿದ್ಯಾನಿಧಿ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ರಾಜ್ಯೋತ್ಸವ ಗೀತೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು […]

Continue Reading