ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ
ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ Tumkurnews.in ತುಮಕೂರು: ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 27ರಂದು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿಯಂದು ಬೆಳಿಗ್ಗೆ 9 ಗಂಟೆಗೆ ಶಿರಾಗೇಟ್ನ ಕನಕವೃತ್ತದಿಂದ ಕನಕದಾಸರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ, ಕಲಾತಂಡಗಳೊಂದಿಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ […]
Continue Reading