ನ. 27ರಂದು ಸಂತಶ್ರೇಷ್ಠ ಕನಕದಾಸರ 539ನೇ ಜಯಂತಿ ಆಚರಣೆ
ನ. 27ರಂದು ಸಂತಶ್ರೇಷ್ಠ ಕನಕದಾಸರ 539ನೇ ಜಯಂತಿ ಆಚರಣೆ Tumkurnews.in ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಕಾಳಿದಾಸ ವಿದ್ಯಾವರ್ಧಕ ಸಂಘ ಹಾಗೂ ಕುರುಬರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 27ರಂದು ಸಂತಶ್ರೇಷ್ಠ ಕನಕದಾಸರ 539ನೇ ಜಯಂತಿಯನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಿರಾಗೇಟ್ ಕನಕ ವೃತ್ತದಿಂದ ಸಂತಶ್ರೇಷ್ಠ ಕನಕದಾಸರ ಭಾವಚಿತ್ರವನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯು ಬಿ.ಜಿ.ಎಸ್. ವೃತ್ತ, […]
Continue Reading