ಕನ್ನಡದ ಬಗ್ಗೆ ಪ್ರೀತಿ, ಅಭಿಮಾನವಿರಲಿ: ಕೋರಿ ಮಂಜುನಾಥ್
ಕನ್ನಡದ ಬಗ್ಗೆ ಪ್ರೀತಿ, ಅಭಿಮಾನವಿರಲಿ: ಕೋರಿ ಮಂಜುನಾಥ್ ರೇಣುಕಾ ವಿದ್ಯಾಪೀಠದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Tumkurnews.in ತುಮಕೂರು: ಇತ್ತೀಚಿನ ದಿನಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಹಾಗೂ ಕನ್ನಡ ಭಾಷೆಯ ಬಳಕೆಯ ಬಗ್ಗೆ ಅಸಡ್ಡೆ ಹೆಚ್ಚಾಗುತ್ತಿದೆ. ಇದರಿಂದ ಕನ್ನಡ ಭಾಷೆಯ ಬೆಳವಣಿಗೆಗೆ ಧಕ್ಕೆಯಾಗಲಿದೆ. ಕನ್ನಡ ಕಲಿಕೆ ಮತ್ತು ಬಳಕೆ ಹೆಚ್ಚಾಗಬೇಕು. ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್ ಹೇಳಿದರು. ಸಮಾಜದ ರೇಣುಕಾ ವಿದ್ಯಾಪೀಠ […]
Continue Reading