ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ tumkurnews.in ತುಮಕೂರು: ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬು ಕಾಯ್ದೆಯ ವಿರುದ್ದ ದಿಟ್ಟತನದಿಂದ ಹೋರಾಡಿ, ಸೆರೆವಾಸದಲ್ಲಿ ರುವಾಗಲೇ ವೀರ ಮರಣವನ್ನಪ್ಪಿದ ಕಿತ್ತೂರು ರಾಣಿ ಚನ್ನಮ್ಮ ಇಂದಿನ ಭಾರತದ ಮಹಿಳೆಯರಿಗೆ ಮಾದರಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತವತಿಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ 202ನೇ ಜನ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ತನ್ನ ಗಂಡ ಮಲ್ಲಸರ್ಜ ದೇಸಾಯಿಯ […]

Continue Reading