1 min read

ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಉದ್ಯೋಗ: ಅರ್ಜಿ ಆಹ್ವಾನ

ಕೊರಟಗೆರೆ: ನೇಮಕಾತಿಗಾಗಿ ಅರ್ಜಿ ಆಹ್ವಾನ ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಉದ್ಯೋಗ: ಅರ್ಜಿ ಆಹ್ವಾನ Tumkurnews ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್-2.0 ಯೋಜನೆಯಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳನ್ನು[more...]
1 min read

ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು

ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು Tumkurnews ಮಧುಗಿರಿ: ಇಲ್ಲಿನ ಕೆರೆಗಳಪಾಳ್ಯದ ಬಳಿ ಕಳೆದ ರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತವಾಗಿದ್ದು, ಪಾವಗಡ ತಾಲ್ಲೂಕಿನ ಐವರು ಸಾವನ್ನಪ್ಪಿದ್ದಾರೆ. ಪಾವಗಡ ತಾಲ್ಲೂಕು[more...]
1 min read

ಕೊರಟಗೆರೆ: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ

ತುಮಕೂರು: ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ Tumkurnews ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಕೊರಟಗೆರೆ ಪಟ್ಟಣದ ಡಾ: ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ[more...]
1 min read

ತುಮಕೂರು: 49 ಸಾವಿರ ಗಿಡಗಳನ್ನು ನೆಡಲು ಸಿದ್ಧತೆ

ತುಮಕೂರು: 49 ಸಾವಿರ ಗಿಡಗಳನ್ನು ನೆಡಲು ಸಿದ್ಧತೆ Tumkurnews ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಬಿ.ಡಿ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಗರಿಗಟ್ಟ ಸಸ್ಯಕ್ಷೇತ್ರದಲ್ಲಿ ನರೇಗಾ ಯೋಜನೆಯಡಿ 13000 ಸಸಿಗಳನ್ನು ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಡಿ[more...]
1 min read

ಜಿಲ್ಲೆಯಲ್ಲಿ ಹೊಸದಾಗಿ 59 ಪಾಸಿಟಿವ್; 991ಕ್ಕೆ ಏರಿದ ಕೊರೋನಾ

ತುಮಕೂರು ನ್ಯೂಸ್.ಇನ್ Tumkurnews.in ತುಮಕೂರು ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 59 ಜನರಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 991ಕ್ಕೆ ಏರಿದೆ. ಅಲ್ಲದೇ ಮೂವರು ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 38ಕ್ಕೆ[more...]
1 min read

ಚಿಕಿತ್ಸೆ ಫಲಿಸದೆ ಇಬ್ಬರು ಕೊರೋನಾ ಸೋಂಕಿತರು ಸಾವು, 23 ಹೊಸ ಪ್ರಕರಣ

ತುಮಕೂರು ನ್ಯೂಸ್.ಇನ್ Tumkurnews.in(ಜು.18) ತುಮಕೂರು ಜಿಲ್ಲೆಯಲ್ಲಿ 23 ಮಂದಿಗೆ ಹೊಸದಾಗಿ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 653ಕ್ಕೆ ಏರಿದೆ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ತಾಲೂಕುವಾರು ಮಾಹಿತಿ: ತುಮಕೂರು- 16[more...]
1 min read

ಎಸ್.ಪಿ ಕಚೇರಿಗೂ ತಲುಪಿದ ಕೊರೋನ, ಭಾನುವಾರದ 25 ಕೇಸ್ ಗಳ ಫುಲ್ ಡಿಟೈಲ್ಸ್

ತುಮಕೂರು(ಜು.12) tumkurnews.in ಭಾನುವಾರ ಜಿಲ್ಲೆಯಲ್ಲಿ ಹೊಸದಾಗಿ ಕಂಡು ಬಂದಿರುವ 25 ಕೊರೋನಾ ಪಾಸಿಟಿವ್ ಕೇಸ್ ಗಳ ಫುಲ್ ಡಿಟೈಲ್ಸ್ ಇಲ್ಲಿದೆ. ಸಿಬ್ಬಂದಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಸ್.ಪಿ ಕಚೇರಿಯನ್ನು ಎರಡು ದಿನಗಳ ಕಾಲ ಸೀಲ್[more...]
1 min read

ಜಿಲ್ಲೆಯಲ್ಲಿ ಮತ್ತೊಂದು ತಾಲ್ಲೂಕಿನಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್!

ತುಮಕೂರು(ಜೂ.29) tumkurnews.in ಜಿಲ್ಲೆಯಲ್ಲಿ ಈಗಾಗಲೇ ಗುಬ್ಬಿ, ಮಧುಗಿರಿ, ಪಾವಗಡ ಪಟ್ಟಣದಲ್ಲಿ ವರ್ತಕರು ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಿದ್ದು, ಅದನ್ನು ಪಾಲಿಸುತ್ತಿದ್ದಾರೆ. ಇದೀಗ ಮತ್ತೊಂದು ತಾಲೂಕು ಕೇಂದ್ರ ಸ್ವಯಂ ಲಾಕ್ ಡೌನ್ ಗೆ[more...]
1 min read

48 ಗಂಟೆಯಲ್ಲಿ 303 ಜನರಿಗೆ ಕ್ವಾರಂಟೈನ್, ಶಾಕ್ ನಲ್ಲಿ ಜನ

ತುಮಕೂರು, (ಜೂ.23) tumkurnews.in: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ ಮಾಡಿದಷ್ಟೂ ಸೋಂಕು ಜನರಿಗೆ ಹತ್ತಿರವಾಗುತ್ತಿದೆ. ಕಳೆದ 48 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 7 ಜನರಿಗೆ ಸೋಂಕು ದೃಢಪಟ್ಟಿದೆ, ಒಂದು ಸಾವು[more...]
1 min read

ಕೊರೋನಾಗೆ ತುಮಕೂರಿನಲ್ಲಿ ಓರ್ವ ಬಲಿ, ಒಂದೇ ದಿನ 5 ಪಾಸಿಟಿವ್

ತುಮಕೂರು, (ಜೂ.23) tumkurnews.in ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಜನರನ್ನು ಆಕ್ರಮಿಸಿಕೊಳ್ಳುತ್ತಿದೆ. ಇವತ್ತೊಂದೇ ದಿನ ಐದು ಜನರಲ್ಲಿ ಕೋವಿಡ್ 19 ಪಾಸಿಟಿವ್ ಬಂದಿದ್ದು, ಓರ್ವ ಸಾವನ್ನಪ್ಪಿದ್ದಾರೆ. ತುಮಕೂರು[more...]