ಶಿರಾ: ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತರ ಮೇಲೆ ಲೋಕಾ ದಾಳಿ: ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ
ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಿ ಮನೆ, ಕಚೇರಿ ಮೇಲೆ ಲೋಕಾ ದಾಳಿ: 2.20 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ Tumkurnews.in ತುಮಕೂರು: ಶಿರಾ ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತ ಬಿ.ಟಿ.ರಂಗಸ್ವಾಮಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಅಕ್ತಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ತುಮಕೂರು ನಗರದ ಜಯನಗರದಲ್ಲಿನ ರಾಯರಕೃಪಾ ಹೆಸರಿನ ನಿವಾಸ, ಹಿರಿಯೂರು ಹಾಗೂ ಬೆಂಗಳೂರಿನ ಎರಡು ಮನೆ ಹಾಗೂ ಶಿರಾದಲ್ಲಿನ ಕಚೇರಿಯಲ್ಲಿ ತಲಾ […]
Continue Reading