ಹೊಸ ಉತ್ಪಾದನಾ ಆಧಾರಿತ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಸಹಾಯಧನ: ಅರ್ಜಿ ಆಹ್ವಾನ

ಹೊಸ ಉತ್ಪಾದನಾ ಆಧಾರಿತ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಸಹಾಯಧನ: ಅರ್ಜಿ ಆಹ್ವಾನ Tumkurnews.in ತುಮಕೂರು : ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸಹಯೋಗದೊಂದಿಗೆ, ವಿಶ್ವ ಬ್ಯಾಂಕ್ ನೆರವಿನ RAMP (Raising and Accelerating MSME Performance) ಯೋಜನೆಯಡಿ ಹೊಸ ಉತ್ಪಾದನಾ ಆಧಾರಿತ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಬಡ್ಡಿ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹ ಘಟಕಗಳಿಂದ ಅರ್ಜಿ […]

Continue Reading