‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’

‘ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿಗಳ ಹೆಸರು ಉಳಿಸಿ’ ಸ್ವಾಮೀಜಿಗಳ ಹೆಸರಿನ ಬದಲಾವಣೆಗೆ ಮಠಾಧೀಶರು, ಮುಖಂಡರ ವಿರೋಧ Tumkurnews.in ತುಮಕೂರು: ನಗರದ ಡಾ. ಶಿವಕುಮಾರ ಸ್ವಾಮೀಜಿಗಳ ವೃತ್ತದ ಹೆಸರನ್ನು ಬದಲಾಯಿಸಲು ಮುಂದಾಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಜಿಲ್ಲಾಡಳಿತದ ಕ್ರಮವನ್ನು ವಿವಿಧ ಮಠಗಳ ಸ್ವಾಮೀಜಿಗಳು ಮತ್ತು ವಿವಿಧ ಸಮಾಜಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ತ್ರಿವಿಧ ದಾಸೋಹಿಗಳಾದ ಶಿವಕುಮಾರ ಸ್ವಾಮೀಜಿಗಳಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಆ ವೃತ್ತಕ್ಕೆ ‘ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಸ್ಕ್ವೇರ್’ ಎಂದು ನಾಮಕರಣ ಮಾಡಿ, […]

Continue Reading

ಮಕ್ಕಳ ದೇವರ ಮಠದಲ್ಲಿ ವಿಜಯದಶಮಿ ಆಚರಣೆ

ಮಕ್ಕಳ ದೇವರ ಮಠದಲ್ಲಿ ವಿಜಯದಶಮಿ ಆಚರಣೆ tumkurnews.in ತುಮಕೂರು: ಸಮೀಪದ ಕಣ್ಣೂರು ಮಕ್ಕಳ ದೇವರ ಮಠದಲ್ಲಿ ನವರಾತ್ರಿ ಉತ್ಸವ ಭಕ್ತಿ, ಸಡಗರದಿಂದ ನೆರವೇರಿತು. ಇದರ ಅಂಗವಾಗಿ ವಿಜಯದಶಮಿಯಂದು ಜೋಡಿ ಗ್ರಾಮವಾದ ಕಣ್ಣೂರು ಹಾಗೂ ಚೌಡಿ ಬೇಗೂರು ಗ್ರಾಮದ ಮಲ್ಲೇಶ್ವರಸ್ವಾಮಿ, ಬಸವೇಶ್ವರಸ್ವಾಮಿ ದೇವರುಗಳ ವೈಭವದ ಉತ್ಸವ ನಡೆಯಿತು. ಕಣ್ಣೂರು ಮಕ್ಕಳ ದೇವರ ಮಠದ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಾಮೂಹಿಕ ಶಮಿ ಪೂಜೆ ನೆರವೇರಿತು. ಗ್ರಾಮದ ಜೋಡಿ ಪಟೇಲರಾದ ಜೈಶಂಕರ್ ಮತ್ತು ರುದ್ರೇಶ್ ಅವರು ಪೂಜಾ ವಿಧಿವಿಧಾನಗಳನ್ನು ನೆರೆಏರಿಸಿ ಬನ್ನಿ […]

Continue Reading