ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ಹಾಲಿನ ಕ್ಯಾನ್ ಹೊತ್ತು ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ Tumkurnews.in ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಮಂಗಳವಾರ ನಗರದ ಬಿಜಿಎಸ್ ವೃತ್ತದಲ್ಲಿ ಹಾಲಿನ ಖಾಲಿ ಕ್ಯಾನ್ಗಳನ್ನು ಹೊತ್ತು ಪ್ರತಿಭಟನೆ ನಡೆಸಿ, ಏರಿಕೆ ಮಾಡಿರುವ ಹಾಲಿನ ದರವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಿಳಾ ಕಾರ್ಯಕರ್ತೆಯರು […]
Continue Reading