ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಿ: ಹೆಚ್. ನಿಂಗಪ್ಪ
ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಿ: ಹೆಚ್. ನಿಂಗಪ್ಪ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ Tumkurnews.in ತುಮಕೂರು: ಕನ್ನಡ ಎಂಬುದು ಕೇವಲ ಭಾಷೆಯಲ್ಲ, ಅದು ಈ ನೆಲದ ಸಂಸ್ಕೃತಿ, ಸಮೃದ್ಧ ಜ್ಞಾನ ಪರಂಪರೆ ಹಾಗೂ ಕನ್ನಡಿಗರ ಅಸ್ಮಿತೆಯಾಗಿದೆ. ಮಾತೃಭಾಷೆಯನ್ನು ತಾಯಿಯಂತೆ ಪ್ರೀತಿಸಿ ಬೆಳೆಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ನಿಂಗಪ್ಪ ಹೇಳಿದರು. ಭಾನುವಾರ ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ದೇವಿಯ […]
Continue Reading