ನವೆಂಬರ್ 18ರಂದು ಕರ್ನಾಟಕ ನೌಕರರ ರಾಷ್ಟ್ರವ್ಯಾಪಿ ಮುಷ್ಕರ

ನವೆಂಬರ್ 18ರಂದು ಕರ್ನಾಟಕ ನೌಕರರ ರಾಷ್ಟ್ರವ್ಯಾಪಿ ಮುಷ್ಕರ ಹೊರಗುತ್ತಿಗೆ ನೇಮಕಾತಿ ರದ್ದು, ಬಡ್ತಿ ಒಪ್ಪಂದ ಮರುಸ್ಥಾಪನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹ Tumkurnews.in ತುಮಕೂರು: ಎಲ್ಲಾ ಹಂತದ ನೌಕರರ ಹೊರಗುತ್ತಿಗೆ ನೇಮಕಾತಿ ರದ್ದುಪಡಿಸುವುದು, ಏಕಪಕ್ಷೀಯವಾಗಿ ರದ್ದುಗೊಳಿಸಿರುವ ಬಡ್ತಿ ಒಪ್ಪಂದವನ್ನು ಮರುಸ್ಥಾಪಿಸುವುದು, ವಾರ್ಷಿಕ ಕಡ್ಡಾಯ ರಜೆಯನ್ನು ವಿಶೇಷ ರಜೆ ಎಂದು ಪರಿಗಣಿಸುವುದು ಸೇರಿದಂತೆ ಹತ್ತಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 18ರಂದು ಅಖಿಲ ಭಾರತ ಕರ್ನಾಟಕ ಬ್ಯಾಂಕ್ ಎಂಪ್ಲಾಯೀಸ್ ಅಸೋಸಿಯೇಷನ್ (AIKBEA) ಮತ್ತು ಕರ್ನಾಟಕ […]

Continue Reading