ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ಗೆ ಜಯಭೇರಿ: ವಿಜಯೋತ್ಸವ

ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ಗೆ ಜಯಭೇರಿ: ವಿಜಯೋತ್ಸವ ಮೈತ್ರಿ ಪಕ್ಷಗಳ ಸಮನ್ವಯದ ಶ್ರಮಕ್ಕೆ ಸಂದ ಜಯ: ಜಿ.ಬಿ. ಜ್ಯೋತಿಗಣೇಶ್ Tumkurnews.in ತುಮಕೂರು: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು 23 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದ ಬಿಜಿಎಸ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. […]

Continue Reading