1 min read

ಆರ್ಥಿಕ ನೆರವಿಗಾಗಿ ನೇಕಾರರಿಂದ ಅರ್ಜಿ ಆಹ್ವಾನ

ಆರ್ಥಿಕ ನೆರವಿಗಾಗಿ ನೇಕಾರರಿಂದ ಅರ್ಜಿ ಆಹ್ವಾನ Tumkurnews ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವು ನೀಡಲು ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗದ ನೇಕಾರರಿಂದ ಅರ್ಜಿ ಆಹ್ವಾನಿಸಿದೆ.[more...]