ಪಿಎಚ್.ಡಿ. ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ
ಪಿಎಚ್.ಡಿ. ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ Tumkurnews.in ತುಮಕೂರು : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. (2026ರ ಜನವರಿ 1ರಂದು ಅಥವಾ ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ. ಅಧ್ಯಯನ ಪ್ರಾರಂಭಿಸಿರಬೇಕು) ಅಧ್ಯಯನ ಆರಂಭಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು 2026-27ನೇ ಸಾಲಿನಲ್ಲಿ ಕರ್ನಾಟಕದ […]
Continue Reading