ಅಂಚೆ ನೌಕರರ ಅಧಿವೇಶನ: ಸಮಸ್ಯೆ, ಬೇಡಿಕೆಗಳ ಬಗ್ಗೆ ಚರ್ಚೆ

ಅಂಚೆ ನೌಕರರ ಅಧಿವೇಶನ: ಸಮಸ್ಯೆ, ಬೇಡಿಕೆಗಳ ಬಗ್ಗೆ ಚರ್ಚೆ Tumkurnews.in ತುಮಕೂರು: ಅಖಿಲ ಭಾರತ ಅಂಚೆ ನೌಕರರ ಸಂಘದ ವಿಭಾಗೀಯ ಮಹಾಧಿವೇಶನ ನಗರದಲ್ಲಿ ನಡೆಯಿತು. ಅಧಿವೇಶನದಲ್ಲಿ ಅಂಚೆ ಇಲಾಖೆಯ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ನಗರದ ಹನುಮಂತಪುರದ ಕೊಲ್ಲಾಪುರದಮ್ಮ ಸಭಾಭವನದಲ್ಲಿ ನಡೆದ ಅಧಿವೇಶನದಲ್ಲಿ ಅಂಚೆ ಕಚೇರಿಗಳಲ್ಲಿನ ಸಿಬ್ಬಂದಿ ಕೊರತೆ, ಕಳೆದ ಐದು ವರ್ಷಗಳಿಂದ ಕಂಪ್ಯೂಟರ್ ಮತ್ತು ಪ್ರಿಂಟರ್‌ಗಳ ವಾರ್ಷಿಕ ನಿರ್ವಹಣಾ ಒಪ್ಪಂದ (ಎಎಂಸಿ) ಸ್ಥಗಿತಗೊಂಡಿರುವುದರಿಂದ ಉಂಟಾಗಿರುವ ತಾಂತ್ರಿಕ ಅಡಚಣೆಗಳು, ಸಿಸ್ಟಮ್ ಅಡ್ಮಿನಿಸ್ಟ್ರೇಟರ್‌ಗಳ […]

Continue Reading