ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್ಗೌಡ ವಾಗ್ದಾಳಿ
ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್ಗೌಡ ವಾಗ್ದಾಳಿ 29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ Tumkurnews.in ತುಮಕೂರು: ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ಗೌಡ ಅವರು ಕ್ಷೇತ್ರದ 29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಭೇದವಿಲ್ಲದೆ ಅರ್ಹ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ […]
Continue Reading