ರಾಜ್ಯೋತ್ಸವ ಸಂಭ್ರಮವು ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣ ಬೈರೇಗೌಡ
ರಾಜ್ಯೋತ್ಸವ ಸಂಭ್ರಮವು ನಿತ್ಯೋತ್ಸವವಾಗಬೇಕು: ಸಚಿವ ಕೃಷ್ಣ ಬೈರೇಗೌಡ ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು: ಸಚಿವರ ಕರೆ Tumkurnews.in ತುಮಕೂರು : ಕರ್ನಾಟಕ ಏಕೀಕರಣಗೊಂಡ ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ಸಂಭ್ರಮ ಕೇವಲ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ […]
Continue Reading