ಸರ್ಕಾರಿ ಬಾಲಮಂದಿರ: ಅರೆಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಸರ್ಕಾರಿ ಬಾಲಮಂದಿರ: ಅರೆಕಾಲಿಕ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ Tumkurnews.in ತುಮಕೂರು: ಸರ್ಕಾರಿ ಬಾಲಮಂದಿರಗಳಲ್ಲಿ ಮಕ್ಕಳಿಗೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಕಲಿಸಲು ಗೌರವಧನದ ಆಧಾರದ ಮೇಲೆ 25ರಿಂದ 45 ವರ್ಷ ವಯೋಮಾನದ ನಾಲ್ವರು ಮಹಿಳಾ ಶಿಕ್ಷಕರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ ತಿಳಿಸಿದ್ದಾರೆ. ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ, ದೈಹಿಕ ಶಿಕ್ಷಣ ಮತ್ತು ಯೋಗ ಹಾಗೂ ಸಂಗೀತ ಮತ್ತು ಕ್ರಾಫ್ಟ್ ವಿಷಯಗಳ […]
Continue Reading