‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’

‘ಪದವಿಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕ ಕಡ್ಡಾಯ’ ಜಿಲ್ಲೆಯ ಪ್ರಾಚಾರ್ಯರ ಮಾಹಿತಿ ಶಿಬಿರದಲ್ಲಿ ಉಪನಿರ್ದೇಶಕಿ ರಾಧ ಸೂಚನೆ Tumkurnews.in ತುಮಕೂರು: ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಂದೋಲನವು ಯುವ ಜನಾಂಗದಲ್ಲಿ ಶಿಸ್ತು ಮತ್ತು ಸೇವಾ ಮನೋಭಾವವನ್ನು ಪಾಲಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವಲ್ಲಿ, ಸ್ವತಂತ್ರವಾಗಿ ಮತ್ತು ಸ್ವಾವಲಂಬಿಯಾಗಿ ಬದುಕಲು ಸಹಕಾರಿಯಾಗಿದೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ರೋವರ್-ರೇಂಜರ್ ಘಟಕಗಳನ್ನು ಕಡ್ಡಾಯವಾಗಿ ಪ್ರಾರಂಭಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಕಿ ರಾಧಾ ಹೇಳಿದರು. ಶುಕ್ರವಾರ ನಗರದ ಅನನ್ಯ ಕಾಲೇಜು ಸಭಾಂಗಣದಲ್ಲಿ […]

Continue Reading