ಲೀಲಾವತಿ ಅಶೋಕ್ ಅವರಿಗೆ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ
ಲೀಲಾವತಿ ಅಶೋಕ್ ಅವರಿಗೆ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ Tumkurnews.in ತುಮಕೂರು: ಇನ್ನರ್ ವೀಲ್ ಕ್ಲಬ್ ಆಫ್ ತುಮಕೂರು ಸೆಂಟ್ರಲ್ನ ಅಧ್ಯಕ್ಷೆ ಲೀಲಾವತಿ ಅಶೋಕ್ ಅವರು ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕಾವ್ಯಸ್ಪಂದನ ಪಬ್ಲಿಕೇಷನ್ಸ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷೆ […]
Continue Reading