ಮೈದಾಳದ ಅಸಹಾಯಕ ಕುಟುಂಬಕ್ಕೆ ಸಮೃದ್ಧಿ ಶಿಕ್ಷಣ ಟ್ರಸ್ಟ್ ನೆರವು

ಮೈದಾಳದ ಅಸಹಾಯಕ ಕುಟುಂಬಕ್ಕೆ ಸಮೃದ್ಧಿ ಶಿಕ್ಷಣ ಟ್ರಸ್ಟ್ ನೆರವು Tumkurnews.in ತುಮಕೂರು: ತೀವ್ರ ಸಂಕಷ್ಟದ ಪರಿಸ್ಥಿತಿಯಲ್ಲಿರುವ ನಗರದ ಹೊರವಲಯದ ಮೈದಾಳ ಗ್ರಾಮದ ವೀರಭದ್ರಯ್ಯ ಅವರ ಕುಟುಂಬಕ್ಕೆ ಸಮೃದ್ಧಿ ಶಿಕ್ಷಣ ಟ್ರಸ್ಟ್ ನೆರವಿನ ಹಸ್ತ ಚಾಚಿದೆ. ಚಿಕಿತ್ಸೆಯಲ್ಲಿನ ಸಮಸ್ಯೆಯಿಂದ ವೀರಭದ್ರಯ್ಯ ಅವರು ಒಂದು ಕಾಲನ್ನು ಕಳೆದುಕೊಂಡಿದ್ದಾರೆ. ಅವರ ಪತ್ನಿಗೆ ಎರಡೂ ಕಣ್ಣುಗಳು ಕಾಣಿಸುವುದಿಲ್ಲ. ಇವರ ಏಳೆಂಟು ವರ್ಷದ ಮಗನ ಎರಡೂ ಕಿಡ್ನಿಗಳು ವಿಫಲಗೊಂಡಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾನೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಸಮೃದ್ಧಿ ಶಿಕ್ಷಣ […]

Continue Reading