ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ

ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನಾಚರಣೆ Tumkurnews.in ತುಮಕೂರು: ಮೈ ಭಾರತ್ ಕೇಂದ್ರ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಆಫ್ ತುಮಕೂರು ವತಿಯಿಂದ ನಗರದ ಶಿರಾಗೇಟ್‌ನ ಕಾಳಿದಾಸ ಕಾಲೇಜಿನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ೧೫೧ನೇ ಜಯಂತಿಯನ್ನು ಆಚರಿಸಲಾಯಿತು. ಇನ್ನರ್ ವ್ಹೀಲ್ ಕ್ಲಬ್ ಆಫ್ ತುಮಕೂರು ಅಧ್ಯಕ್ಷೆ ಲೀಲಾವತಿ ಅಶೋಕ್ ಮಾತನಾಡಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ದೇಶದ ಅಖಂಡತೆ, ಏಕತೆ ಮತ್ತು ಸಮಗ್ರತೆಯನ್ನು ಸಾರುವ ಸಲುವಾಗಿ ಪ್ರತಿವರ್ಷ ರಾಷ್ಟ್ರೀಯ ಏಕತಾ ದಿವಸವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿದ್ದ ೫೬೦ಕ್ಕೂ […]

Continue Reading