ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ
ರೋಟರಿಯಿಂದ ಹಿರಿಯ ನಾಗರಿಕರ ದಿನಾಚರಣೆ Tumkurnews.in ತುಮಕೂರು: ರೋಟರಿ ತುಮಕೂರು ವತಿಯಿಂದ ನಗರದ ರೋಟರಿ ಬಾಲಭವನದಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷೆ ಭಾಗಲಕ್ಷ್ಮಿ ನಾಗರಾಜ್, ಹಿರಿಯರು ಕಿರಿಯರಿಗೆ ಮಾರ್ಗದರ್ಶನ ನೀಡುವ ಗುರುಗಳಿದ್ದಂತೆ. ಆದ್ದರಿಂದ ನಾವೆಲ್ಲರೂ ಹಿರಿಯರನ್ನು ಗೌರವದಿಂದ ಕಾಣಬೇಕು ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು ಎಂದರು. ರೋಟರಿ ತುಮಕೂರಿನ ಪೂರ್ವಾಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ರೋಟರಿ ಸದಸ್ಯರೆಲ್ಲರೂ ಒಂದು ಕುಟುಂಬದಂತೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಸದಸ್ಯರೆಲ್ಲರೂ ಸ್ವಯಂಪ್ರೇರಿತರಾಗಿ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದು […]
Continue Reading