ಸಿದ್ಧಗಂಗಾ ಮಠಕ್ಕೆ ಕೆ.ಎಂ. ಸುರೇಶ್ ಭೇಟಿ

ಸಿದ್ಧಗಂಗಾ ಮಠಕ್ಕೆ ಕೆ.ಎಂ. ಸುರೇಶ್ ಭೇಟಿ Tumkurnews.in ತುಮಕೂರು: ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾದ ಕೆ.ಎಂ. ಸುರೇಶ್ ಅವರು ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರ ಜೊತೆ ಶುಕ್ರವಾರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಎಂ. ಸುರೇಶ್ ಅವರು ೨೩ ಸಾವಿರಕ್ಕೂ ಹೆಚ್ಚು ದಾಖಲೆ ಮತಗಳ ಅಂತರದಿಂದ ಗೆಲುವು ಸಾಧಿಸಿ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದು, ಬಿಜೆಪಿ […]

Continue Reading