ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ
ಸಿದ್ಧಾರ್ಥ ದಂತ ಮಹಾವಿದ್ಯಾಲಯದಲ್ಲಿ ರ್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮ Tumkurnews.in ತುಮಕೂರು: ವಿದ್ಯಾರ್ಥಿಗಳಲ್ಲಿ ರ್ಯಾಗಿಂಗ್ನ ಮಾರಕ ಪರಿಣಾಮಗಳ ಕುರಿತು ಅರಿವು ಮೂಡಿಸುವ ಹಾಗೂ ಸುರಕ್ಷಿತ ಕ್ಯಾಂಪಸ್ ವಾತಾವರಣವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಗರದ ಶ್ರೀ ಸಿದ್ಧಾರ್ಥ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ರ್ಯಾಗಿಂಗ್ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಕ್ಯಾಂಪಸ್ನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಗಣೇಶ್ ಬಿ. ಉದ್ಘಾಟಿಸಿ ಮಾತನಾಡಿ, ಕ್ಯಾಂಪಸ್ನಲ್ಲಿ ರ್ಯಾಗಿಂಗ್ ತಡೆಗಟ್ಟುವ ಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಎದುರಾಗುವ ಕಿರುಕುಳ, ಬೆದರಿಕೆ […]
Continue Reading