ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು
ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94 ಲಕ್ಷ ಮತದಾರರು Tumkurnews.in ತುಮಕೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 (SIR-2026) ಪ್ರಕ್ರಿಯೆಯಡಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗಿದೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 20,94,762 ಮತದಾರರಿದ್ದಾರೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ […]
Continue Reading