Tag: Smkrishna
ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ: ಶಾಲಾಕಾಲೇಜುಗಳಿಗೆ ರಜೆ ಘೋಷಣೆ
Tumkur news ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಮಂಗಳವಾರ ನಿಧನರಾದರು. ವಯೋಸಹಜವಾಗಿ ಬಳಲಿದ್ದ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಳೆ ಡಿಸೆಂಬರ್ 11ರ[more...]