ನ.28 ಮತ್ತು 29ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ

ನ.28 ಮತ್ತು 29ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ, ಭಾಷೆ, ಕಲೆ ಹಾಗೂ ಸಾಮಾಜಿಕ ಚಿಂತನೆಗಳ ಮಹಾಸಂಗಮ Tumkurnews.in ತುಮಕೂರು: ಸಮಾಜಮುಖಿ ಪ್ರಕಾಶನದ ವತಿಯಿಂದ 2026ನೇ ಸಾಲಿನ ಸಮಾಜಮುಖಿ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 28 ಮತ್ತು 29ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆವರಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಬುಧವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಬಾ.ಹ. ರಮಾಕುಮಾರಿ, ಎರಡು ದಿನಗಳ ಸಮ್ಮೇಳನದಲ್ಲಿ ನಾಲ್ಕು ವೇದಿಕೆಗಳಲ್ಲಿ ಒಟ್ಟು 42 ಗೋಷ್ಠಿಗಳು […]

Continue Reading