‘ಟೀಕೆ, ನಿಂದನೆ ನಿಲ್ಲಿಸಿ ನಾಡಿನ ಅಭಿವೃದ್ಧಿ ಕಡೆಗೆ ಗಮನಹರಿಸಿ’

‘ಟೀಕೆ, ನಿಂದನೆ ನಿಲ್ಲಿಸಿ ನಾಡಿನ ಅಭಿವೃದ್ಧಿ ಕಡೆಗೆ ಗಮನಹರಿಸಿ’ Tumkurnews.in ಸಿಎಂ ಡಿ.ಕೆ.ಶಿ., ಕೇಂದ್ರ ಸಚಿವ ಎಚ್‌ಡಿಕೆಗೆ ಜಿಲ್ಲಾ ಒಕ್ಕಲಿಗರ ಸಂಘ ಮನವಿ ತುಮಕೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ನಾಡಿನ ಪ್ರತಿಷ್ಠಿತ ನಾಯಕರು. ಇಬ್ಬರೂ ನಾಯಕರಿಗೆ ರಾಜ್ಯಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಬೆಂಬಲಿಗರಿದ್ದಾರೆ. ಒಕ್ಕಲಿಗ ಸಮುದಾಯದ ಈ ಇಬ್ಬರು ನಾಯಕರು ಪರಸ್ಪರ ಟೀಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕು ಎಂದು ಜಿಲ್ಲಾ ಒಕ್ಕಲಿಗರ […]

Continue Reading