ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ

ಕರವೇ ತಾಲ್ಲೂಕು ಪದಾಧಿಕಾರಿಗಳ ನೇಮಕ tumkurnews.in ತುಮಕೂರು: ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಯಾವುದೇ ಹೋರಾಟಕ್ಕೆ ಸಿದ್ಧರಿರಬೇಕು. ನಮ್ಮ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ವೇದಿಕೆಯನ್ನು ಸಂಘಟನೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತುಮಕೂರು ತಾಲ್ಲೂಕು ಅಧ್ಯಕ್ಷ ಲಿಂಗರಾಜು ಹೇಳಿದರು. ಭಾನುವಾರ ನಗರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ(ನಾರಾಯಣಗೌಡರ ಬಣ) ತುಮಕೂರು ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಮ್ಮ ವೇದಿಕೆ ಸದಸ್ಯರು ಕನ್ನಡದ ಕಟ್ಟಾಳುಗಳಾಗಿ ನಮ್ಮ […]

Continue Reading