Tag: Thahasildar
ಎಸಿಬಿ ದಾಳಿ, ನಕಲಿ ತಹಶೀಲ್ದಾರ್ ಸೇರಿ ಇಬ್ಬರ ಬಂಧನ
ತುಮಕೂರು(ಜು.1) tumkurnews.in ತುಮಕೂರು ತಹಶೀಲ್ದಾರ್ ಮೋಹನ್ ಅವರ ಹೆಸರಿನಲ್ಲಿ ರೈತರೊಬ್ಬರಿಂದ 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇರಿಸಿದ್ದ ಇಬ್ಬರು ಬ್ರೋಕರ್ ಗಳನ್ನು ಎಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರುದ್ರಸ್ವಾಮಿ ಮತ್ತು ಹರಳೂರು ಗ್ರಾಮದ[more...]