ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ Tumkurnews.in ತುಮಕೂರು: ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ವಿಕಲಚೇತನ ಫಲಾನುಭವಿಗಳಿಗೆ 2025-26ನೇ ಸಾಲಿನ ಅನಿರ್ಬಂಧಿತ ಯೋಜನೆಯ ಶೇ.5ರ ಅನುದಾನದಡಿ ಉಪಮುಖ್ಯಮಂತ್ರಿಗಳು, ಕಂದಾಯ ಹಾಗೂ ಕ್ರೀಡಾ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ ಅವರು ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಪ್ರಜಾ […]

Continue Reading