Tag: Todaytumkurnews
ತುಮಕೂರು: ಜಿಟಿಜಿಟಿ ಮಳೆ: ವಾಯು ವಿಹಾರಕ್ಕೆ ಅಡ್ಡಿ
ಜಿಟಿಜಿಟಿ ಮಳೆ: ವಾಯು ವಿಹಾರಕ್ಕೆ ಅಡ್ಡಿ Tumkurnews ತುಮಕೂರು: ನಗರದಲ್ಲಿ ಕಳೆದೊಂದು ವಾರದಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ಬೆಳಗ್ಗಿನ ವಾಯುವಿಹಾರಿಗಳ ಸಂಖ್ಯೆ ಕುಸಿದಿದೆ. ನಗರದ ಅಮಾನಿಕೆರೆ ಉದ್ಯಾನವನ, ತುಮಕೂರು ವಿಶ್ವವಿದ್ಯಾಲಯ, ಜಯನಗರ ಮುಖ್ಯರಸ್ತೆ ಸೇರಿದಂತೆ ನಗರದ[more...]
ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ
ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸಚಿವ ವಿ ಸೋಮಣ್ಣ Tumkurnews ತುಮಕೂರು: ಕೊಬ್ಬರಿ ಬೆಳೆಗಾರ ರೈತರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ. 2024ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ[more...]
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಅಭಿನಂದನಾ ಸಮಾರಂಭ
ಸಣ್ಣ ಸಮುದಾಯಗಳಿಗೆ ಶಕ್ತಿ ತುಂಬಲು ನಿರ್ಧಾರ: ಬಿಜೆಪಿ Tumkurnews ತುಮಕೂರು: ಸಣ್ಣಪುಟ್ಟ ಸಮಾಜದವರನ್ನು ಪಕ್ಷದ ತೆಕ್ಕೆಗೆ ತರಲು ಅವರಲ್ಲಿ ರಾಜಕೀಯ ಶಕ್ತಿ ತುಂಬುವ ಹಾಗೂ ಕೇಂದ್ರ ಸಕಾರದ ಜನಪರ ಯೋಜನೆಗಳನ್ನು ಗ್ರಾಮಮಟ್ಟಕ್ಕೆ ಕೊಂಡೊಯ್ದು ಜನರಿಗೆ[more...]
ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ಬೇಕೆ? ಈ ಸಹಾಯವಾಣಿ ಸಂಪರ್ಕಿಸಿ
ಬೆಳೆ ಸಮೀಕ್ಷೆ ಮಾಡಿ ಸೌಲಭ್ಯ ಪಡೆಯಿರಿ: ಡಿಸಿ ಮನವಿ Tumkurnews ತುಮಕೂರು: ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ[more...]
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಖಂಡಿಸಿ ಜು.22ರಂದು ಪ್ರತಿಭಟನೆ: ವಾಲ್ಮೀಕಿ ಸ್ವಾಭಿಮಾನಿ ಸಂಘ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಖಂಡಿಸಿ ಜು.22ರಂದು ಪ್ರತಿಭಟನೆ: ವಾಲ್ಮೀಕಿ ಸ್ವಾಭಿಮಾನಿ ಸಂಘ Tumkurnews ತುಮಕೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರವನ್ನು ಖಂಡಿಸಿ, ತಪಿತಸ್ಥರ ವಿರುದ್ಧ ಕಠಿಣ[more...]
ತುಮಕೂರು: ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಯೊಂದಿಗೆ ಕೈಜೋಡಿಸಿ: ಆಯುಕ್ತೆ ಅಶ್ವಿಜ ಮನವಿ
ಡೆಂಗ್ಯೂ ನಿಯಂತ್ರಣ: ಪಾಲಿಕೆಯೊಂದಿಗೆ ಕೈಜೋಡಿಸಲು ನಾಗರಿಕರಲ್ಲಿ ಮನವಿ Tumkurnews ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ, ಚಿಕುಂಗುನ್ಯಾ, ಮಲೇರಿಯಾ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ನಾಗರಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಆಯುಕ್ತೆ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ.[more...]
ಕೊರಟಗೆರೆ: ತೆಂಗು ಬೆಳೆಗೆ ಪರಿಕರ ವಿತರಣೆಗಾಗಿ ಅರ್ಜಿ ಆಹ್ವಾನ
ಕೊರಟಗೆರೆ: ತೆಂಗು ಬೆಳೆಗೆ ಪರಿಕರ ವಿತರಣೆಗಾಗಿ ಅರ್ಜಿ ಆಹ್ವಾನ Tumkurnews ತುಮಕೂರು: 2024-25ನೇ ಸಾಲಿನಲ್ಲಿ ಕೊರಟಗೆರೆ ತಾಲ್ಲೂಕು ತೋಟಗಾರಿಕೆ ಇಲಾಖೆಯಲ್ಲಿ 2023-24ನೇ ಸಾಲಿನ ತೆಂಗು ಅಭಿವೃದ್ಧಿ ಮಂಡಳಿಯಿಂದ ತೆಂಗು ಬೆಳೆಯಲ್ಲಿ ಸಂಯೋಜಿತ ಬೇಸಾಯ ಯೋಜನೆಯಲ್ಲಿ[more...]
ತುಮಕೂರು: ಜನಸಂಖ್ಯೆ ಹೆಚ್ಚಳದಿಂದ ಪ್ರಗತಿಗೆ ಮಾರಕ: ಡಾ. ಡಿ.ಎನ್. ಮಂಜುನಾಥ್
ಜನಸಂಖ್ಯೆ ಹೆಚ್ಚಳದಿಂದ ಪ್ರಗತಿಗೆ ಮಾರಕ: ಡಾ. ಡಿ.ಎನ್. ಮಂಜುನಾಥ್ Tumkurnews ತುಮಕೂರು: ಜನಸಂಖ್ಯೆ ಹೆಚ್ಚಳದಿಂದ ದೇಶದ ಆರ್ಥಿಕ, ಸಾಮಾಜಿಕ ಪ್ರಗತಿಗೆ ಮಾರಕ ಉಂಟಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಎನ್. ಮಂಜುನಾಥ್[more...]
ಸೈಬರ್ ಅಪರಾಧಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿವೆ: ಗೃಹ ಸಚಿವ ಪರಮೇಶ್ವರ್
ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ: ಡಾ: ಜಿ.ಪರಮೇಶ್ವರ್ Tumkurnews ತುಮಕೂರು: ಅಪರಾಧಗಳು ನಡೆಯದಂತೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆಯು ದಿನದ 24 ಗಂಟೆಯೂ ಜನರ[more...]
ತುಮಕೂರಿನಲ್ಲಿ ಯುವ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ
ಯುವಕರ ಕೌಶಲ್ಯ ಹೆಚ್ಚಿಸಲು ತರಬೇತಿ ಕೇಂದ್ರ ತೆರೆಯುವ ಚಿಂತನೆ: ಸಚಿವರಿಂದ ಸ್ಥಳ ಪರಿಶೀಲನೆ Tumkurnews ತುಮಕೂರು: ಜಿಲ್ಲೆಯಲ್ಲಿ ವಿವಿಧ ಪದವಿ ಹೊಂದಿದವರ ಕೌಶಲ್ಯವನ್ನು ಹೆಚ್ಚಿಸಲು ನಗರ ಕೇಂದ್ರ ಗ್ರಂಥಾಲಯದ ಮೂರನೇ ಮಹಡಿಯಲ್ಲಿ ಕೌಶಲ್ಯ ತರಬೇತಿ[more...]