ರುಡ್ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ರುಡ್ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ ಆಹ್ವಾನ Tumkurnews.in ತುಮಕೂರು : ರುಡ್ಸೆಟ್ ಸಂಸ್ಥೆಯ ವತಿಯಿಂದ ಉಚಿತ ಫಾಸ್ಟ್ ಫುಡ್ ತಯಾರಿಕೆ ಹಾಗೂ ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಹ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯು ನೀಡುವ 12 ದಿನಗಳ ಫಾಸ್ಟ್ ಫುಡ್ ತಯಾರಿಕೆ ತರಬೇತಿಯನ್ನು ನವೆಂಬರ್ 30ರಿಂದ ಹಮ್ಮಿಕೊಳ್ಳಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸುವವರು 18ರಿಂದ 50 ವರ್ಷ ವಯೋಮಾನದವರಾಗಿರಬೇಕು. ಅದೇ ರೀತಿ ಕುರಿ ಸಾಕಾಣಿಕೆ ತರಬೇತಿಯನ್ನು ಡಿಸೆಂಬರ್ 17ರಿಂದ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗೆ […]
Continue Reading