Tag: Tumakur News
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನನ್ನ ಕನಸಾಗಿತ್ತು: ಬಸವರಾಜ್
Tumkurnews ತುಮಕೂರು; ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗಾತಾರ್ಹ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಇಂದಿಲ್ಲಿ ಹೇಳಿದರು. ತುಮಕೂರು: ಗಣೇಶ[more...]
ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಮೂವರ ಸಾವು
ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಮೂವರ ಸಾವು Tumkurnews ತುಮಕೂರು: ಗಣೇಶ ವಿಸರ್ಜನೆಗೆ ತೆರಳಿದ್ದ ವೇಳೆ ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ[more...]
ತುಮಕೂರಿಗೆ 70 ಕೋಟಿ ವೆಚ್ಚದ ಕಾರ್ಡಿಯಾಲಜಿ ಕೇಂದ್ರ, 130 ಕೋಟಿಯ ಆಸ್ಪತ್ರೆ! ಪರಂ
ತುಮಕೂರಿಗೆ 70 ಕೋಟಿ ರೂ. ವೆಚ್ಚದ ಕಾರ್ಡಿಯಾಲಜಿ ಕೇಂದ್ರ Tumkurnews ತುಮಕೂರು: ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಹಾಗೂ[more...]
ಶಿರಾಗೇಟ್ ರಸ್ತೆ ಸಂಚಾರಕ್ಕೆ ಮುಕ್ತ: ಸೇತುವೆ ನಿರ್ಮಾಣಕ್ಕೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ?
ಶಿರಾ ಗೇಟ್ ರಸ್ತೆ: ಸಂಚಾರಕ್ಕೆ ಮುಕ್ತ - ಸಚಿವ ಪರಮೇಶ್ವರ್ Tumkurnews ತುಮಕೂರು: ಕಳೆದೈದು ತಿಂಗಳಿಂದ ಬಂದ್ ಮಾಡಲಾಗಿದ್ದ ನಗರದ ಶಿರಾ ಗೇಟ್ ರಸ್ತೆಯನ್ನು ಇಂದಿನಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ[more...]
ಪತ್ರಕರ್ತರಿಗೆ ಪ್ರಶಸ್ತಿ: ಸಾರ್ವಜನಿಕರು, ಪತ್ರಕರ್ತರಿಂದ ಅರ್ಜಿ ಆಹ್ವಾನ
ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ Tumkurnews ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ[more...]
ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು
ಮಧುಗಿರಿಯಲ್ಲಿ ಭೀಕರ ಅಪಘಾತ: ಪಾವಗಡದ ಐವರು ಸಾವು Tumkurnews ಮಧುಗಿರಿ: ಇಲ್ಲಿನ ಕೆರೆಗಳಪಾಳ್ಯದ ಬಳಿ ಕಳೆದ ರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿಯಾಗಿ ಭೀಕರ ಅಪಘಾತವಾಗಿದ್ದು, ಪಾವಗಡ ತಾಲ್ಲೂಕಿನ ಐವರು ಸಾವನ್ನಪ್ಪಿದ್ದಾರೆ. ಪಾವಗಡ ತಾಲ್ಲೂಕು[more...]
ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ವಿ.ಸೋಮಣ್ಣ
ಜೆ.ಪಿ ನಡ್ಡಾರನ್ನು ಭೇಟಿ ಮಾಡಿದ ವಿ.ಸೋಮಣ್ಣ ನವದೆಹಲಿ: ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಸಾಯನಿಕ ಮತ್ತು[more...]
ತುಮಕೂರು: ಕರ್ನಾಟಕ ಲೋಕಾಯುಕ್ತ ಭೇಟಿ: ಅಧಿಕಾರಿಗಳ ಸಭೆ
ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸದ ಅಧಿಕಾರಿ, ಸಿಬ್ಬಂದಿಗೆ ಕಾನೂನು ಕ್ರಮ: ಲೋಕಾಯುಕ್ತ Tumkurnews ತುಮಕೂರು: ಸಮಾಜದಲ್ಲಿ ಸಾರ್ವಜನಿಕರಿಗೆ ಸಂವಿಧಾನಾತ್ಮಕವಾಗಿ ಬದುಕಲು ಅವಕಾಶ ಕಲ್ಪಿಸುವ ಹಾಗೂ ಸಾರ್ವಜನಿಕ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲರಾದ ಸರ್ಕಾರಿ ಅಧಿಕಾರಿ,[more...]
ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ
ಮೈಸೂರು ದಸರಾ ಮಾದರಿಯಲ್ಲಿ ತುಮಕೂರು ದಸರಾ Tumkurnews ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ[more...]
ತುಮಕೂರು: ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಪ್ರಾರಂಭ
ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಪ್ರಾರಂಭ Tumkurnews ತುಮಕೂರು: ಜಿಲ್ಲೆಯ ಶಿರಾ ತಾಲೂಕು ಚಿಕ್ಕನಹಳ್ಳಿಯಲ್ಲಿರುವ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನಲ್ಲಿ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಸಾಮಾನ್ಯ[more...]