ತುಮಕೂರು: ವೈದ್ಯ ಲೋಕವೇ ಅಚ್ಚರಿ ಪಡುವಂತ ಸಾಧನೆ ಮಾಡಿದ ತುಮಕೂರು ಜಿಲ್ಲಾಸ್ಪತ್ರೆ!

ಎಂಟು ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸಿದ ತುಮಕೂರು ಜಿಲ್ಲಾಸ್ಪತ್ರೆ! ಇಡೀ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಸಹಯೋಗವಿಲ್ಲದೆ ಈ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿರುವ ಏಕೈಕ ಆಸ್ಪತ್ರೆ Tumkur news ತುಮಕೂರು: ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

Continue Reading

ತುಮಕೂರು: ಮೋದಿ ಮಿತವ್ಯಯ ಕರೆ: ಕೇಂದ್ರದ ಬೆಂಗಾವಲು ಪಡೆಯನ್ನೇ ಕೈ ಬಿಟ್ಟ ಸಚಿವ ಸೋಮಣ್ಣ!

ಮೋದಿ ಮಿತವ್ಯಯ ಕರೆ: ಕೇಂದ್ರದ ಬೆಂಗಾವಲು ಪಡೆಯನ್ನೇ ಕೈ ಬಿಟ್ಟ ಸಚಿವ ಸೋಮಣ್ಣ! ‘ಪ್ರಧಾನಿ ನರೇಂದ್ರ ಮೋದಿ ಮಿತವ್ಯಯದ ಕರೆ ನೀಡಿರುವ ಹಿನ್ನೆಲೆಯಲ್ಲಿ ನಾನು ಬೆಂಗಳೂರಿನಿಂದ ಕೇವಲ ನನ್ನ ಒಂದೇ ಕಾರಿನಲ್ಲಿ ಬಂದೆ. ಆರ್ ಪಿಎಫ್ ಮತ್ತೊಂದು ಮಗದೊಂದು ಎಲ್ಲವನ್ನು ನಿನ್ನೆಯೇ ವಾಪಾಸ್ ಮಾಡಿದ್ದೇನೆ. ಸ್ಥಳೀಯವಾಗಿ ರಾಜ್ಯ ಸರ್ಕಾರ ಏನು ಕೊಡುತ್ತದೋ ಅದನ್ನು ಉಪಯೋಗಿಸಿಕೊಂಡಿದ್ದೇನೆ.’ – ವಿ.ಸೋಮಣ್ಣ Tumkur news ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮಿತವ್ಯಯದ ಕರೆ ನೀಡಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ತಮ್ಮ […]

Continue Reading

ತುಮಕೂರು: ಕೆರೆ ಮಣ್ಣು ತೆಗೆಯಲು ರೈತರಿಗೆ ಅಡ್ಡಿಪಡಿಸುವಂತಿಲ್ಲ; ಸಚಿವ ವಿ‌.ಸೋಮಣ್ಣ

ಕೆರೆ ಮಣ್ಣು ತೆಗೆಯಲು ರೈತರಿಗೆ ಅವಕಾಶ; ಅಧಿಕಾರಿಗಳು ಅಡ್ಡಿ ಪಡಿಸುವಂತಿಲ್ಲ: ವಿ.ಸೋಮಣ್ಣ ಗಣಿ ಇಲಾಖೆಯ ನಿಂಗರಾಜು ಅಮಾನತಿಗೆ ಶಾಸಕ ಸುರೇಶ್ ಗೌಡ ಒತ್ತಾಯ Tumkur news ತುಮಕೂರು: ಕೆರೆ ಮಣ್ಣು ತೆಗೆಯಲು ಇನ್ಮುಂದೆ ರೈತರಿಗೆ ಅಡ್ಡಿ ಪಡಿಸಬಾರದು ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ದಿಶಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುರೇಶ್ ಗೌಡ ಆಕ್ರೋಶ: ಕೆರೆಯಿಂದ ಮಣ್ಣು ತೆಗೆಯುವ ರೈತರಿಂದ ಗಣಿ […]

Continue Reading

ತುಮಕೂರು: ಎಲ್ಲಿಗೆ ಬಂತು ತುಮಕೂರು ವಿಮಾನ ನಿಲ್ದಾಣದ ಕಥೆ?

ತುಮಕೂರು ವಿಮಾನ ನಿಲ್ದಾಣದ ಕಥೆ ಎಲ್ಲಿಗೆ ಬಂತು? ಬೆಂಗಳೂರಿನ ಪರ್ಯಾಯ ವಿಮಾನ ನಿಲ್ದಾಣಕ್ಕೆ ಮೂರು ಜಿಲ್ಲೆ ಪೈಪೋಟಿ: ಐದಾರು ತಿಂಗಳಲ್ಲಿ ಸರ್ಕಾರದ ಅಂತಿಮ ನಿರ್ಧಾರ; ಸಿದ್ದು ಸರ್ಕಾರಕ್ಕೆ ಮತ್ತೊಂದು ಗರಿಮೆ -ಅಶೋಕ್ ಆರ್.ಪಿ ತುಮಕೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆಯನ್ನು ನಿರ್ವಹಿಸಲು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರವು ಸಿದ್ಧತೆ ನಡೆಸುತ್ತಿದ್ದು, ಬೆಂಗಳೂರು ಸುತ್ತಮುತ್ತಲಿನ ಮೂರು ಜಿಲ್ಲೆಗಳ ಪೈಕಿ ವಿಮಾನ ನಿಲ್ದಾಣ ಎಲ್ಲಿ ಸ್ಥಾಪನೆಯಾಗಬಹುದು ಎಂಬ ಕುತೂಹಲ ಉಂಟಾಗಿದೆ. ಸರ್ಕಾರವು ಮುಖ್ಯವಾಗಿ ಬೆಂಗಳೂರಿನ ದಕ್ಷಿಣ […]

Continue Reading

ತುಮಕೂರು: ಮೇ 20ರಂದು ದೇಶಾದ್ಯಾಂತ ಮೆಡಿಕಲ್ ಸ್ಟೋರ್’ಗಳು ಬಂದ್

ಮೆ 20ರಂದು ಔಷಧಿ ವ್ಯಾಪಾರ ವಹಿವಾಟು ಬಂದ್ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔಷಧಿ ವ್ಯಾಪಾರಿಗಳ ಮುಷ್ಕರ Tumkur news ತುಮಕೂರು: ಔಷಧಿ ವ್ಯಾಪಾರಿಗಳು ಎದುರಿಸುತ್ತಿರುವ ಬಿಕ್ಕಟ್ಟು, ಸಮಸ್ಯೆಗಳನ್ನು ನಿವಾರಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಮೇ 20ರಂದು ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆಯಂತೆ ದೇಶಾದ್ಯಂತ ಎಲ್ಲಾ ಔಷಧ ವ್ಯಾಪಾರ ಮಳಿಗೆ ಬಂದ್ ಮಾಡಲಾಗುತ್ತದೆ. ಈ ಮುಷ್ಕರ ಬೆಂಬಲಿಸಿ ಜಿಲ್ಲೆಯ ಎಲ್ಲಾ ಔಷಧಿ ವ್ಯಾಪಾರಿಗಳು ತಮ್ಮ ವ್ಯಾಪಾರ ವಹಿವಾಟು ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ಜಿಲ್ಲಾ […]

Continue Reading

ತುಮಕೂರು: ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ

ಕೇಂದ್ರ ವಲಯ ಐಜಿಪಿ ಗಿರೀಶ್ ತುಮಕೂರಿಗೆ ಮೊದಲ ಭೇಟಿ ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. Tumkur news ತುಮಕೂರು: ಕೇಂದ್ರ ವಲಯದ ನೂತನ ಪೊಲೀಸ್ ಉಪಮಹಾನಿರೀಕ್ಷಕ ಎಸ್‌.ಗಿರೀಶ್‌ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಗೌರವವಂದನೆ ಸ್ವೀಕರಿಸಿದರು. ಇದೇ ವೇಳೆ ಜಿಲ್ಲೆಯ ಅಧಿಕಾರಿಗಳೊಡನೆ ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಕೆ.ವಿ […]

Continue Reading

ತುಮಕೂರು: ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕೊಡಿ, ಐದು ವರ್ಷಕ್ಕೊಮ್ಮೆ ಹಬ್ಬ ಆಚರಿಸಿ: ಮೋದಿ ಬೆನ್ನಲ್ಲೇ ಸ್ವಾಮೀಜಿ ಕರೆ

 ಸರ್ಕಾರಿ ನೌಕರರು ಒಂದು ತಿಂಗಳ ಸಂಬಳ ನೀಡಿ: ಸ್ವಾಮೀಜಿ ಸಲಹೆ ಭಗೀರಥ ಪೀಠದ ಡಾ. ಪುರುಷೋತ್ತಮಪುರಿ ಸ್ವಾಮೀಜಿ ಹೇಳಿಕೆ; ಪ್ರತಿ ವರ್ಷ ಹಬ್ಬ ಹರಿದಿನಗಳನ್ನು ಅದ್ದೂರಿಯಾಗಿ ಆಚರಿಸಿ ಹಣ ವ್ಯಯ ಮಾಡಬೇಡಿ ಎಂದ ಸ್ವಾಮೀಜಿ Tumkur news ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ​ಹುಳಿಯಾರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಸಮುದಾಯ ಭವನದ ಕಾರ್ಯಕ್ಕೆ ಭಗೀರಥ ಸಮಾಜದ ಸರ್ಕಾರಿ ನೌಕರರು ಕೈಜೋಡಿಸಬೇಕು. ಪ್ರತಿಯೊಬ್ಬರೂ ತಮ್ಮ ಒಂದು ತಿಂಗಳ ವೇತನವನ್ನು ಈ ಭವನ ನಿರ್ಮಾಣಕ್ಕೆ ನೀಡುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಬೇಕು ಎಂದು […]

Continue Reading

ತುಮಕೂರು: ರೈತರಿಗೆ 500 ಕೋಟಿ ರೂ. ವಂಚನೆ

ಹತ್ತಿ ಬೀಜ ಉತ್ಪಾದನಾ ಕಂಪನಿಯಿಂದ ರೈತರಿಗೆ ವಂಚನೆ ಹತ್ತಿ ಬೀಜ ಬೆಳೆದ ರೈತರಿಗೆ 500 ಕೋಟಿ ರೂ. ಬಾಕಿ; ಜಿಲ್ಲಾಡಳಿತದ ಮಧ್ಯಪ್ರವೇಶಕ್ಕೆ ರೈತ ಸಂಘ ಮನವಿ Tumkur news ತುಮಕೂರು: ಹತ್ತಿ ಬೀಜ ಬೆಳೆದುಕೊಟ್ಟ ಜಿಲ್ಲೆಯ ಮಧುಗಿರಿ, ಶಿರಾ, ಪಾವಗಡ ಮತ್ತು ಕೊರಟಗೆರೆ ತಾಲೂಕುಗಳ ರೈತರಿಗೆ ಬೀಜ ಉತ್ಪಾದನಾ ಕಂಪನಿಗಳಿಂದ ಸುಮಾರು 500 ಕೋಟಿ ರೂ. ಬಾಕಿ ಬರಬೇಕಿದ್ದು, ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರೈತರ ಬಾಕಿ ಕೊಡಿಸುವುದರ ಜೊತೆಗೆ, ಬೀಜ ಉತ್ಪಾಧನಾ ಕಾಯ್ದೆ ಅನ್ವಯ ರೈತರೊಂದಿಗೆ ಒಪ್ಪಂದ […]

Continue Reading

ತುಮಕೂರು: ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ

ನನ್ನ ಸಾವಿಗೆ ಪರಮೇಶ್ವರ್, ಟಿ.ಬಿ ಜಯಚಂದ್ರ ಕಾರಣ: ಮಹಿಳೆ ಬೆದರಿಕೆ ಜನತಾದರ್ಶನದಲ್ಲಿ ಹುಸಿ ಭರವಸೆ; ಸಚಿವ ಪರಮೇಶ್ವರ್ ‌ವಿರುದ್ಧ ಮಹಿಳೆ ‌ಆಕ್ರೋಶ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ; ಮನೆ ನೀಡಲು ಮಹಿಳೆ ಪಟ್ಟು Tumkur news ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಜನಸಂಪರ್ಕ ಸಭೆಯಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ಸಿರಾ ನಿವಾಸಿಯಾಗಿರುವ ಮಹಿಳೆ ರಾಜಿಯಾ ಅಸ್ಲಾ ಪಾಷಾ […]

Continue Reading

ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್ ಇದ್ದರೇ, ಅದು ಮೋದಿ ಮಾತ್ರ!; ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ

ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್ ಇದ್ದರೇ, ಅದು ನರೇಂದ್ರ ಮೋದಿ ಮಾತ್ರ!; ಹಾಡಿ ಹೊಗಳಿದ ಕಾಂಗ್ರೆಸ್ ಶಾಸಕ ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ; ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕೆ.ಎನ್.ರಾಜಣ್ಣ ಅಚ್ಚರಿಯ ಹೇಳಿಕೆ Tumkur news ಮಧುಗಿರಿ: ಇಂದಿರಾಗಾಂಧಿ ನಂತರ ಯಾರಾದರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು. […]

Continue Reading